4 ವಿಮಾನಗಳಿಗೆ ಹಾನಿ : ರಷ್ಯಾದ ವಿಮಾನ ನಿಲ್ದಾಣದ ಮೇಲೆ ಉಕ್ರೇನ್​ ಡ್ರೋನ್ ದಾಳಿ

ಕೀವ್​ : ಉಕ್ರೇನಿಯನ್ ಡ್ರೋನ್‌ಗಳು ರಷ್ಯಾದ ಭೂಪ್ರದೇಶಕ್ಕೆ ಬಂದು ಅಪ್ಪಳಿಸಿವೆ.ರಷ್ಯಾದ ಪ್ಸ್ಕೋವ್ ನಗರದ ವಿಮಾನ ನಿಲ್ದಾಣದ ಮೇಲೆ ಉಕ್ರೇನ್​ ಡ್ರೋನ್ ದಾಳಿ ನಡೆದಿದ್ದು, 4 ವಿಮಾನಗಳಿಗೆ ಹಾನಿಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಆದರೆ ಈ ಬಗ್ಗೆ ಖಚಿತವಾಗಿಲ್ಲ. ರಷ್ಯಾದ ಬೆಲ್ಗೊರೊಡ್ ಪ್ರದೇಶದ ಗಡಿಯಾಚೆಗೆ ಮತ್ತು ಮಾಸ್ಕೋ ಕಡೆಗೆ ಡ್ರೋನ್‌ಗಳ ಉಡಾವಣೆ ಮತ್ತು ಆಕ್ರಮಣಗಳು ಅತಿಯಾಗಿದೆ. ಈ ಡ್ರೋನ್ ದಾಳಿಯಿಂದಾಗಿ ನಾಲ್ಕು Il-76 ವಿಮಾನಗಳು ಹಾನಿಗೊಳಗಾಗಿವೆ. ದಿಢೀರ್​ […]