ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತೆ ಗಂಭೀರ

ಚೆನ್ನೈ: ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದೆ. ಎಸ್ ಪಿಬಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಎಸ್ ಪಿಬಿ ಆರೋಗ್ಯ ಚಿಂತಾಜನಕವಾಗಿದೆ ಎಂದು ತಿಳಿಸಿದೆ. 74 ವರ್ಷದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಎಸ್ ಪಿಬಿ ಕೊರೊನಾದಿಂದ ಗುಣಮುಖರಾಗಿ ಆರೋಗ್ಯವಾಗಿದ್ದರು. ಒಂದು ದಿನಗಳ ಹಿಂದೆ […]