ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗೆ ಸಾಧನಾಶ್ರೀ ಪ್ರಶಸ್ತಿ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ 106ನೇ ವಾರ್ಷಿಕ ಮಹಾಸಭೆಯಲ್ಲಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ಸರ್ವತೋಮುಖ ಅಭಿವೃದ್ಧಿಯನ್ನು ಗುರುತಿಸಿ ನೀಡಲ್ಪಟ್ಟ 2019-20ನೇ ಸಾಲಿನ ಸಾಧನಾ ಶ್ರೀ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್,  ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ […]