ಮಂಗಳೂರು: ಸಂಸದೆ ಸಾಧ್ವೀ ಪ್ರಜ್ಞಾಸಿಂಗ್ ವಿವಿಧ ಕ್ಷೇತ್ರಗಳಿಗೆ ಭೇಟಿ
ಮಂಗಳೂರು: ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳಲು ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಮಧ್ಯಪ್ರದೇಶದ ಭೋಪಾಲ್ ನ ಸಂಸದೆ ಸಾಧ್ವೀ ಪ್ರಜ್ಞಾಸಿಂಗ್ ಹಿಂದೂ ಸಮಾಜೋತ್ಸವ ಮುಂದೂಡಿದ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಪುತ್ತೂರು ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಕೊರೋನ ವೈರಸ್ ಹರಡದಂತೆ ರಾಜ್ಯಸರಕಾರ ಸಾರ್ವಜನಿಕವಾಗಿ ಯಾವುದೇ ಸಭೆ – ಸಮಾರಂಭಗಳನ್ನು ನಡೆಸದಂತೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ವಿಶ್ವ ಹಿಂದೂ ಪರಿಷತ್ ಭಜರಂಗ ದಳದ ವತಿಯಿಂದ ದಕ್ಷಿಣ ಕನ್ನಡದ ವಿಟ್ಲದ […]