ಸಹಕಾರ ಸಂಘಗಳಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಜಾರಿಗೆ ತನ್ನಿ: ರಾಯಪ್ಪ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ , ಉಡುಪಿ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ. ಕಿನ್ನಿಮೂಲ್ಕಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ನಡೆದ‌ 70 ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ 4 ನೇ ದಿನದ ಸಹಕಾರ ಸಮಾವೇಶವು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ್ ಸಭಾ ಭವನದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಉಡುಪಿ […]

ರಾಜ್ಯ ಮಟ್ಟದ 70 ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಪ್ರಚಾರ ರಥಕ್ಕೆ ಚಾಲನೆ

ಉಡುಪಿ: ರಾಜ್ಯ ಮಟ್ಟದ 70 ನೇ ಅಖಿಲ ಭಾರತ ಸಹಕಾರಿ ಸಪ್ತಾಹ ನವೆಂಬರ್ 14 ರಿಂದ 21 ರವರೆಗೆ ನಡೆಯಲಿದ್ದು, ಸಹಕಾರಿ ಸಪ್ತಾಹದ ಅಂಗವಾಗಿ ಮಂಗಳವಾರ ಉಡುಪಿ ಲಿಕೋ ಬ್ಯಾಂಕ್ ಆವರಣದಲ್ಲಿ ಸಹಕಾರ ಪ್ರಚಾರ ರಥಕ್ಕೆ ಸಹಕಾರಿ ಯೂನಿಯನ್‌ ನಿರ್ದೇಶಕ ಹಾಗೂ ಉಡುಪಿ ಶಾಸಕ ಯಶಪಾಲ್‌‌ ಸುವರ್ಣ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಇವರು ಸಹಕಾರಿ ಧ್ವಜವನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಎಲ್ ಐ ಸಿ […]

ಉಡುಪಿ: ನಾಳೆ ಪುರಭವನದಲ್ಲಿ ಸಹಕಾರ ಸಪ್ತಾಹ ಆಚರಣೆ

ಉಡುಪಿ: ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘ, ಸಹಕಾರ ಇಲಾಖೆ ಆಶ್ರಯದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಅಜ್ಜರಕಾಡಿನ ಪುರಭವನದ ಮಿನಿ ಸಭಾಂಗಣದಲ್ಲಿ ನಾಳೆ ಅಪರಾಹ್ನ 3 ಗಂಟೆಗೆ ‘ಯುವಜನ, ಮಹಿಳೆ, ಅಬಲ ವರ್ಗ ಮತ್ತು ಆರೋಗ್ಯಕ್ಕಾಗಿ ಸಹಕಾರ ಸಂಸ್ಥೆ’ ದಿನದ ಆಚರಣೆ ನಡೆಯಲಿದೆ. ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎನ್. ಕಾರ್ಯಕ್ರಮ ಉದ್ಘಾಟಿಸಲಿದ್ದು, ಟಿಎಪಿಸಿಎಂಎಸ್ ಅಧ್ಯಕ್ಷ ಬಿ. ಅಶೋಕ್ ಕುಮಾರ್ […]