ನ.18:  ಅಖಿಲ ಭಾರತ ಸಹಕಾರ ಸಪ್ತಾಹ-2019

ಉಡುಪಿ: ರಾಜ್ಯಮಟ್ಟದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ–2019 ಕಾರ್ಯಕ್ರಮ ನ. 18ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ಆವರಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ಗೃಹ ಮತ್ತು ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಸಪ್ತಾಹವನ್ನು ಉದ್ಘಾಟಿಸುವರು. ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹಕಾರಿ ಧ್ವಜಾರೋಹಣ ನೆರವೇರಿಸುವರು ಎಂದರು. ವಿಧಾನ […]