ಸಹಕಾರಿ ಕ್ಷೇತ್ರದಿಂದ ರೈತರಿಗೆ ನೇರವಾಗಿ ನೆರವು: ಹೆಚ್.ಡಿ.ರೇವಣ್ಣ

ಉಡುಪಿ: ಕಳೆದ ನಾಲ್ಕೈದು ವರ್ಷದ ಬರಗಾಲದ ಸಂದರ್ಭದಲ್ಲಿ ಹಾಲಿನ ಡೈರಿ ಇರುವುದರಿಂದಲೇ ರೈತಾಪಿ ವರ್ಗ ನೆಮ್ಮದಿಯ ಜೀವನ ನಡೆಸುವಂತಾಗಿದೆ ಎಂದು ರಾಜ್ಯದ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ಇಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ ಉಪ್ಪೂರಿನಲ್ಲಿ ನೂತನ 2.5 ಲಕ್ಷ ಲೀಟರ್ ಸಾಮಥ್ರ್ಯದ ಡೇರಿಯ ಉದ್ಘಾಟನೆ ನೇರವೇರಿಸಿ ಮಾತನಾಡಿದ ಅವರು ರೈತರಿಗೆ ನೇರವಾಗಿ ನೆರವಾಗುವುದು ಸಹಕಾರಿ ಕ್ಷೇತ್ರ. ಹಾಲಿಗೆ ಸರಕಾರದಿಂದ ನೀಡುವ 5 ರೂ ಪ್ರೋತ್ಸಾಹ ಧನವನ್ನು ಇನ್ನು 1 ರೂ ಹೆಚ್ಚಿಸಬೇಕೆಂದು ಸರಕಾರಕ್ಕೆ […]