ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಲಾಂ ಮಂಗಳಾರತಿ ಪದ್ಧತಿ ಇಲ್ಲ: ಬಿ.ಎಂ. ಸುಕುಮಾರ್ ಶೆಟ್ಟಿ

ಕುಂದಾಪುರ: ಇಲ್ಲಿನ ಬಹುಪ್ರಸಿದ್ದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಲಾಂ ಮಂಗಳಾರತಿ ಪದ್ಧತಿ ಇಲ್ಲ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ಪದ್ಧತಿ ನಡೆಯುವುದಿಲ್ಲ, ನಾನು 40 ವರ್ಷದಿಂದ ಕೊಲ್ಲೂರು ದೇವಸ್ಥಾನದ ಭಕ್ತನಾಗಿದ್ದೇನೆ, ಹಾಗಾಗಿ ನನಗೆ ಈ ಬಗ್ಗೆ ತಿಳುವಳಿಕೆ ಇದೆ. ಮೂಕಾಂಬಿಕಾ ದೇವಸ್ಥಾನಕ್ಕೆ ಹತ್ತು ವರ್ಷಗಳ ಕಾಲ ಆಡಳಿತ ಮೊಕ್ತೇಸರನಾಗಿದ್ದೆ ಕೊಲ್ಲೂರಿನಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ […]