ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಸಕ್ತ ಸಾಲಿನ ಆಗಸ್ಟ್ ತಿಂಗಳಿನಲ್ಲಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕಗಳು ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ www.kannadapustakapradhikara.com ನಲ್ಲಿ ಕೂಡ ಲಭ್ಯವಿದ್ದು, ನಮ್ಮ […]