ಮಾರಾಟ ಕುಸಿತ : ಚೀನಾದಲ್ಲಿ ಸ್ಮಾರ್ಟ್ಪೋನ್ ತಯಾರಿಕೆ
ನವದೆಹಲಿ: ಚೀನಾದ ಸ್ಮಾರ್ಟ್ಫೋನ್ ಮಾರುಕಟ್ಟೆ ಈ ವರ್ಷದ ಮೊದಲ ಎಂಟು ತಿಂಗಳಲ್ಲಿ ಕುಸಿತ ಕಂಡಿದೆ. ಜನವರಿಯಿಂದ ಆಗಸ್ಟ್ವರೆಗೆ ಚೀನಾ ಕೇವಲ 679 ಮಿಲಿಯನ್ ಸ್ಮಾರ್ಟ್ಫೋನ್ಗಳನ್ನು ಉತ್ಪಾದಿಸಿದೆ. 2022 ರ ಇದೇ ಅವಧಿಗೆ ಹೋಲಿಸಿದರೆ ಇದು ಶೇಕಡಾ 7.5 ರಷ್ಟು ಕಡಿಮೆಯಾಗಿದೆ ಎಂದು ದೇಶದ ಕೈಗಾರಿಕೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರಕಟಿಸಿದ ಅಂಕಿ ಅಂಶಗಳು ತಿಳಿಸಿವೆ. ಈ ವರ್ಷದ ಮೊದಲ ಎಂಟು ತಿಂಗಳಲ್ಲಿ ಚೀನಾದ ಸ್ಮಾರ್ಟ್ಪೋನ್ ಮಾರುಕಟ್ಟೆ ಕುಸಿತ ಕಂಡಿದೆ. ಮುಂಬರುವ ಚಳಿಗಾಲದ ಮಾರಾಟದ ಋತುವಿನಲ್ಲಿ ಹುವಾವೇ […]