ಸಾಲಿಗ್ರಾಮ: ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರಕ್ಕೆ 50ರ ಸಂಭ್ರಮ; ‘ಯಕ್ಷ ಸಪ್ತೋತ್ಸವ’ ಕಾರ್ಯಕ್ರಮ
ಸಾಲಿಗ್ರಾಮ: ಯಕ್ಷಗಾನದಂತಹ ಕಲಾಪ್ರಕಾರದ ಉಳಿವು ಹಾಗೂ ಬೆಳವಣಿಗೆ ದೃಷ್ಟಿಯಿಂದ ಮಕ್ಕಳನ್ನು ಈ ಕಲೆಯಲ್ಲಿ ತೊಡಗಿಸಿಕೊಂಡು ಮುನ್ನಡೆಯುವುದು ಅತೀ ಆವಶ್ಯಕವಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮಂಗಳವಾರ ಗುಂಡ್ಮಿ ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಸಂಸ್ಥೆಯ ಐವತ್ತರ ಸಂಭ್ರಮಾಚರಣೆ ಪ್ರಯುಕ್ತ ಹಮ್ಮಿಕೊಂಡ ‘ಯಕ್ಷ ಸಪ್ತೋತ್ಸವ’ ಕಾರ್ಯಕ್ರಮದಲ್ಲಿ ಮೂರನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೃತ್ಯ, ಹಾಡುಗಾರಿಕೆ, ಅಭಿನಯ, ಮಾತು, ವೇಷಭೂಷಣ ಮೊದಲಾದ ಕಲೆಯಿಂದ […]
ಸಾಲಿಗ್ರಾಮ: ಅ. 15 ರಂದು ಕಾರಂತರ ಸಂಸ್ಮರಣೆ ಹಾಗೂ ಕಾರಂತ ಪುರಸ್ಕಾರ ಸಮಾರಂಭ
ಸಾಲಿಗ್ರಾಮ: ಗೆಳೆಯರ ಬಳಗದ ವತಿಯಿಂದ ಡಾ.ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಅಂಗವಾಗಿ ಅ.15 ರಂದು ಸಂಜೆ 6 ಗಂಟೆಗೆ ಕಾರ್ಕಡದ ಗಿರಿಜಾ ಕಲ್ಯಾಣ ಮಂತಪದಲ್ಲಿ ಕಾರಂತರ ಸಂಸ್ಮರಣೆ ಹಾಗೂ ಕಾರಂತ ಪುರಸ್ಕಾರ ಸಮಾರಂಭ ಜರುಗಲಿದ್ದು, ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಇವರು ವಹಿಸಿಕೊಳ್ಳಲಿದ್ದಾರೆ. ಹಿರಿಯ ಪತ್ರಕರ್ತ ಮೊಗೇರಿ ಜಯರಾಮ ಅಡಿಗ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಮತ್ತು ಡಿ. ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ ಡಾ. […]
ಹಣ್ಣು, ತರಕಾರಿ ಸೇವನೆಗೂ ಒಂದು ಕ್ರಮವಿದೆ ಗೊತ್ತಾ? : ಡಾ. ವಾಣಿಶ್ರೀ ಐತಾಳ್ ನೀಡಿರುವ ಅಮೂಲ್ಯ ಸಲಹೆಗಳೇನು?
ಇಂದಿನ ದಿನಗಳಲ್ಲಿ ಜಂಕ್ ಪುಡ್ ಮತ್ತು ಫ್ರಿಸರ್ವರ್‍ಡ್ ಆಹಾರಗಳ ಅತಿಯಾದ ಸೇವನೆಯಿಂದ ನಮ್ಮ ಆರೋಗ್ಯ ಹಾಳಾಗುವುದನ್ನು ನಾವು ನೋಡಿದ್ದೇವೆ. ಇದಲ್ಲದೆ ಬಹುಮುಖ್ಯವಾಗಿ ಪೌಷ್ಠಿಕಾಂಶವಿರುವ ಹಣ್ಣು ತರಕಾರಿಗಳನ್ನು ಸೇವನೆ ಮಾಡುವ ತಪ್ಪಾದ ಕ್ರಮವು ಕೂಡ ಆರೋಗ್ಯವನ್ನು ಹದಗೆಡಿಸುತ್ತದೆ. ಹಾಗಾಗಿ ಸರಿಯಾದ ಆಹಾರಕ್ರಮ ಅಂದರೆ ಏನು ಎನ್ನುವ ಪ್ರಶ್ನೆ ನಮ್ಮಲ್ಲಿ ಮೂಡುವುದು ಸಹಜ. ಆರೋಗ್ಯಯುತ ಜೀವನಕ್ಕಾಗಿ ನಾವು ಹಣ್ಣು ಮತ್ತು ತರಕಾರಿಗಳ ಸೇವನೆಯ ಸರಿಯಾದ ಕ್ರಮವನ್ನು ತಿಳಿದುಕೊಳ್ಳೋಣ ಬನ್ನಿ. ಆಯುರ್ವೇದದ ಪ್ರಕಾರ ಹೆಚ್ಚಾಗಿ ಆರೋಗ್ಯದ ಸಮಸ್ಯೆಗಳು ನಾವು ತಿನ್ನುವ ಆಹಾರದಿಂದ […]
ಸಾಲಿಗ್ರಾಮ ಪ.ಪಂ.: ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ
ಉಡುಪಿ, ಜುಲೈ 26: ಜಿಲ್ಲೆಯಲ್ಲಿ ಮಳೆಗಾಲವು ಈಗಾಗಲೇ ಆರಂಭವಾಗಿದ್ದು, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ತೊಂದರೆಯಾಗದಂತೆ ಸಾಕಷ್ಟು ಮುಂಜಾಗೃತೆ ವಹಿಸುವಂತೆ ಸಾರ್ವಜನಿಕರಿಗೆ ತಿಳಿಸಲಾಗಿದೆ. ವ್ಯಾಪಾರಸ್ತರು ಪ್ಲಾಸ್ಟಿಕ್‍ನ್ನು ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಚರಂಡಿಗೆ ಕಸಕಡ್ಡಿಗಳನ್ನು/ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬಿಸಾಡುವುದನ್ನು ನಿಷೇಧಿಸಲಾಗಿದ್ದು, ಗೂಡಂಗಡಿ ಮಾಲೀಕರು ಉಪಯೋಗಿಸಿದ ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಲು ಸೂಚಿಸಿದೆ. ಕೆಲವೆಡೆ ಈಗಾಗಲೇ ಡೆಂಗ್ಯೂ ರೋಗ ಕಾಣಿಸಿದ್ದು, ಡೆಂಗ್ಯೂ ಖಾಯಿಲೆಯು ವೈರಸ್ ರೋಗಾಣುವಿನಿಂದ ಉಂಟಾಗುವುದು ಮತ್ತು ಈಡೀಸ್ ಸೊಳ್ಳೆಗಳು ಕಚ್ಚುವುದರಿಂದ ರೋಗವು ಒಬ್ಬರಿಂದ […]
ಸಾಲಿಗ್ರಾಮ ಪ.ಪಂ ಪೌರ ಕಾರ್ಮಿಕರಿಗೆ ತ್ಯಾಜ್ಯ ನಿರ್ವಹಣೆ ಮಾಹಿತಿ
ಉಡುಪಿ, ಜುಲೈ 10: ಪೌರಾಡಳಿತ ನಿರ್ದೇಶನಾಲಯದ ನಿರ್ದೆಶನ ಹಾಗೂ ರಾಷ್ಟ್ರೀಯ ಹಸಿರು ಪೀಠದ ಆದೇಶದಂತೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯಗಳನ್ನು ಮೂಲದಲ್ಲಿಯೇ ವಿಂಗಡಿಸಿ ಪಡೆದುಕೊಳ್ಳುವುದರ ಬಗ್ಗೆ ಹಾಗೂ ಕಸವನ್ನು ಪರಿಣಾಮಕಾರಿಯಾಗಿ ಎಸ್‍ಎಲ್‍ಆರ್ ಎಮ್ ಮಾದರಿಯಂತೆ ಪ್ಲಾಸ್ಟಿಕ್, ಪೇಪರ್, ಬಾಟಲ್, ಕಾರ್ಡು ಬೋರ್ಡು, ರಟ್ಟು ಇತ್ಯಾದಿಗಳನ್ನು ಪ್ರತ್ಯೇಕ ಮಾಡುವ ಕುರಿತು ಮುಖ್ಯಾಧಿಕಾರಿ ಪೌರ ಕಾರ್ಮಿಕರಿಗೆ ಮಾಹಿತಿ ನೀಡಿದರು. ಕಿರಿಯ ಆರೋಗ್ಯ ನರೀಕ್ಷಕರು ಉಪಸ್ಥಿತರಿದ್ದರು.