ಸ್ಕೂಟಿಗೆ ಲಾರಿ ಡಿಕ್ಕಿ: ಖ್ಯಾತ ‘ರಿಯಾಲಿಟಿ ಶೋ’ನ ಸ್ಪರ್ಧಿ ಸಮನ್ವಿ ಮೃತ್ಯು, ಆಕೆಯ ತಾಯಿ ಗಂಭೀರ
ಬೆಂಗಳೂರು: ಬೆಂಗಳೂರಿನ ಕೋಣನಕುಂಟೆ ಬಳಿಯ ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಗುರುವಾರ ಸಂಜೆ ನಡೆದ ಅಪಘಾತದಲ್ಲಿ ಕಲರ್ಸ್ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಬಾಲಕಿ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ತಾಯಿ ಕಿರುತೆರೆ ನಟಿ ಅಮೃತಾ ನಾಯ್ಡು ಅವರು ಗಂಭೀರಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೆಲಸ ನಿಮಿತ್ತ ತಾಯಿ– ಮಗಳು ಸೇರಿ ಟಿವಿಎಸ್ ಸ್ಕೂಟಿಯಲ್ಲಿ ಹೊರಟಿದ್ದಾಗ ಲಾರಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ’ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ತಿಳಿಸಿದರು. ಅಪಘಾತಕ್ಕೆ ಕಾರಣವಾದ ಲಾರಿ […]