ಮಾರುಕಟ್ಟೆಗೆ ಬರಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 14 5ಜಿ: ಕೈಗೆಟುಕುವ ಬೆಲೆಯಲ್ಲಿ ಶಕ್ತಿಯುತ ಕಾರ್ಯಕ್ಷಮತೆ
2023 ರಲ್ಲಿ ಸ್ಯಾಮ್‌ಸಂಗ್ ತನ್ನ ಮೊದಲ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. ದಕ್ಷಿಣ ಕೊರಿಯಾದ ಬಹುರಾಷ್ಟ್ರೀಯ ಉತ್ಪಾದನಾ ಸಮೂಹಕ್ಕೆ ತನ್ನ 5ಜಿ ಮಾದರಿ ಫೋನ್ ಗಳನ್ನು ವಿಸ್ತರಿಸಲು ಇದು ಸಹಾಯ ಮಾಡುತ್ತದೆ. ಇದೀಗ ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸ ಪ್ರವೇಶ ಪಡೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 14 5ಜಿ ಇಂದು ಬಿಡುಗಡೆಯಾಗುತ್ತಿದೆ. The most-awaited launch is here. #AmpYourAwesome with the spectacular #GalaxyA14 5G. Stylish design, sharper display, faster processor, […]