ವಿಕಟಕವಿ ಯೋಗರಾಜ್ ಭಟ್ ಸಾಥ್; ರಂಗಾಯಣ ರಘು ನಟನೆಯ ‘ಶಾಖಾಹಾರಿ’ ಚಿತ್ರ
ಸ್ಯಾಂಡಲ್ವುಡ್ನ ಖ್ಯಾತ ಹಾಸ್ಯ ನಟ ರಂಗಾಯಣ ರಘು ತಮ್ಮ ಅಭಿನಯದ ಮೂಲಕ ಅಪಾರ ಪ್ರೇಕ್ಷಕರ ಮನಸ್ಸು ಗೆದ್ದಿದ್ದಾರೆ. ಎಂತಹದ್ದೇ ಪಾತ್ರವನ್ನು ಕೊಟ್ಟರೂ ಕೂಡ ಸಲೀಸಾಗಿ ನಟಿಸಿ ಸುಲಭದಲ್ಲೇ ಪ್ರೇಕ್ಷಕರ ಮನ ಗೆಲ್ಲುತ್ತಾರೆ. ಇಷ್ಟು ಮಾತ್ರವಲ್ಲದೇ ರಘು ಅವರು ಮೊದಲಿನಿಂದಲೂ ಹೆಚ್ಚಾಗಿ ಪೋಷಕ ಪಾತ್ರಗಳಲ್ಲಿ, ಖಳನಟನ ಪಾತ್ರಗಳಲ್ಲಿ ಮತ್ತು ಇತ್ತೀಚೆಗೆ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಚಡ್ಡಿದೋಸ್ತಿ’ ಚಿತ್ರದಲ್ಲಿ ನಾಯಕನಾಗಿ ಮಿಂಚಿದ ರಂಗಾಯಣ ರಘು ಇದೀಗ ಮತ್ತೆ ‘ಶಾಖಾಹಾರಿ’ ಮೂಲಕ ಹೀರೋ ಆಗಿ ಮಿಂಚಲು ಸಜ್ಜಾಗಿದ್ದಾರೆ.ರಂಗಾಯಣ ರಘು ನಟನೆಯ ‘ಶಾಖಾಹಾರಿ’ […]