ಉಡುಪಿಯಲ್ಲಿ ಸೈಲೆಂಟ್ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜಾ..!!
ಉಡುಪಿ: ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜಾ ಅವರು ತಮ್ಮ ಹುಟ್ಟೂರಾದ ಶಿರ್ವದ ನಿವಾಸದಲ್ಲಿ ಬುಧವಾರ ಸುಮಂತ್ ಎಂಬವರೊಂದಿಗೆ ಸೈಲೆಂಟ್ ಆಗಿ ಹಸೆಮಣೆ ಏರಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಶಿರ್ವದ ಮಜಲಬೆಟ್ಟು ಬೀಡುವಿನಲ್ಲಿರುವ ತಮ್ಮ ನಿವಾಸದಲ್ಲಿ ಶುಭ ಪೂಂಜಾ ಸರಳವಾಗಿ ವಿವಾಹವಾಗಿದ್ದಾರೆ. ಈ ಸಂದರ್ಭದಲ್ಲಿ ಮನೆಯರು, ಆತ್ಮೀಯರು, ಸ್ನೇಹಿತರು ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ. ಶುಭಾ ಪೂಂಜಾ ಕಳೆದ ವರ್ಷವೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಕೇಳಿಬಂದಿತ್ತು. ಆದರೆ ಲಾಕ್ ಡೌನ್ ನಿಂದಾಗಿ ವಿವಾಹ ಮುಂದೂಡಲಾಗಿತ್ತು. ಇಂದು ಸುಮಂತ್ ಮತ್ತು ಶುಭಾ ಪೂಂಜಾ […]