ಸ್ಯಾಂಡಲ್ ವುಡ್ ನಟಿ ಸೌಜನ್ಯಾ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕಿರುತೆರೆ ಧಾರಾವಾಹಿ ಹಾಗೂ ಕೆಲ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಸೌಜನ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ದೊಡ್ಡ ಬೆಲೆ ಗ್ರಾಮದ ಸನ್​ ವರ್ಥ್​​ ಅಪಾರ್ಟ್​​ಮೆಂಟ್​ನಲ್ಲಿ ಡೆತ್​ನೋಟ್​​ ಬರೆದಿಟ್ಟು ನಟಿ ಸೌಜನ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೂಲತಃ ಕುಶಾಲನಗರದ ಸೌಜನ್ಯಾ ಅವರು ತಮ್ಮ ಗೆಳೆಯನೊಂದಿಗೆ ಕಳೆದ ಕೆಲ ತಿಂಗಳಿನಿಂದ ಅಪಾರ್ಟ್​​ಮೆಂಟ್​​​ನಲ್ಲಿ ವಾಸಿಸುತ್ತಿದ್ದರು. ಕನ್ನಡದ ಹಲವು ಧಾರಾವಾಹಿ ಹಾಗೂ ‘ಚೌಕಟ್ಟು’ ಮತ್ತೆ ‘ಫನ್’​​ ಸಿನಿಮಾಗಳಲ್ಲಿ ನಟಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ ತನ್ನ ಗೆಳೆಯನಿಗೆ ಊಟ ತರಲು […]