ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಟಿಯರೇ ಏಜೆಂಟ್: ಹೊಸ ಬಾಂಬ್ ಸಿಡಿಸಿದ ಇಂದ್ರಜಿತ್ ಲಂಕೇಶ್
ಬೆಂಗಳೂರು: ಡ್ರಗ್ಸ್ ಜಾಲದೊಂದಿಗೆ ಚಿತ್ರರಂಗದ 25ರಿಂದ 30 ಕಲಾವಿದರು ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ. ಪೊಲೀಸರು ವಿಚಾರಣೆಗೆ ಕರೆದರೆ ಎಲ್ಲವನ್ನೂ ಬಹಿರಂಗಪಡಿಸಿವೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ಸ್ಯಾಂಡಲ್ ವುಡ್ ನಟಿಯರು ಸೇರಿಕೊಂಡಿದ್ದಾರೆ. ಯಾವುದೇ ಹಿನ್ನೆಲೆ ಇಲ್ಲದ ನಟಿಯರೂ ಇದ್ದಾರೆ. ಇವರಲ್ಲಿ 18 ಜನ ಏಜೆಂಟ್ ಗಳೇ ಇರುವ ಬಗ್ಗೆ ಮಾಹಿತಿ ಇದೆ ಎಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಲಾಕ್ ಡೌನ್ ವೇಳೆ 4 ಕೋಟಿ ವಹಿವಾಟು: ಕೋವಿಡ್ […]