ವಿಶ್ವಪ್ರಭಾ ಪುರಸ್ಕಾರಕ್ಕೆ ಆಯ್ಕೆಯಾದ ಸಾಹಿತಿ ಸಂಧ್ಯಾ ಪೈ
ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಪ್ರಭಾವತಿ ಶೆಣೈ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ವಿಶ್ವಪ್ರಭಾ ಪುರಸ್ಕಾರ-೨೦೨೩ ಗೆ ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಾಹಿತಿ ಸಂಧ್ಯಾ ಪೈ ಆಯ್ಕೆಯಾಗಿದ್ದಾರೆ. ಪುರಸ್ಕಾರವು ಪ್ರಶಸ್ತಿ ಪತ್ರ, ಫಲಕ ಹಾಗೂ 1 ಲಕ್ಷ ರೂ ನಗದು ಹೊಂದಿದೆ. ಮುಂದಿನ ವರ್ಷ ಜನವರ ತಿಂಗಳಿನಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಪ್ರಯುಕ್ತ ಕಾರ್ಕಳ ಯಕ್ಷ ರಂಗಾಯಣದ ಕಲಾವಿದರಿಂದ ಶಶಿರಾಜ್ ಕಾವೂರು […]
“ಹಾಡು ನೀ ಹಾಡು” ಸಿಂಗಿಗ್ ರಿಯಾಲಿಟಿ ಶೋನ ಪೋಸ್ಟರ್ ಬಿಡುಗಡೆ
ಉಡುಪಿ: ಕರಾವಳಿ ಕರ್ನಾಟಕದ ಪುಟಾಣಿ ಹಾಡುಗಾರರಿಗಾಗಿ ಸಜ್ಜಾಗಿರುವ ಹೊಚ್ಚ ಹೊಸ ಸಿಂಗಿಂಗ್ ಟಿವಿ ರಿಯಾಲಿಟಿ ಶೋ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ಡಿಸೆಂಬರ್ 7 ರಂದು ಉಡುಪಿ ಇಂದ್ರಾಳಿಯ ರಿಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ಜರುಗಿತು. ಹಿರಿಯ ಸಾಹಿತಿ, ಸಂಪಾದಕಿ, ಪತ್ರಕರ್ತೆ ಡಾ. ಸಂಧ್ಯಾ ಪೈ ಅವರು ಪೋಸ್ಟರ್ ಬಿಡುಗಡೆ ಮಾಡಿ ಮಾತಾನಾಡಿ, ಕಿರಿಯ ವಯಸ್ಸಿನಲ್ಲಿ ಮಕ್ಕಳ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಬಹಳ ಮುಖ್ಯ. ಜೊತೆಗೆ ಕರಾವಳಿಯಲ್ಲಿ ಹಾಡು ನೀ ಹಾಡು ತಂಡ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ […]