ಉಡುಪಿ ಉಸ್ತುವಾರಿ ಸಚಿವರಾಗಿ ಎಸ್ ಅಂಗಾರ, ದ.ಕ. ಉಸ್ತುವಾರಿ ಸಚಿವರಾಗಿ ಸುನಿಲ್ ಕುಮಾರ್ ನೇಮಕ
ಉಡುಪಿ: ಉಡುಪಿ ಜಿಲ್ಲಾ ಕೋವಿಡ್ ಉಸ್ತುವಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮೀನುಗಾರಿಕಾ ಸಚಿವ ಎಸ್ ಅಂಗಾರ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ಇಂಧನ ಹಾಗೂ ಕನ್ನಡ-ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಮಾಜಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನೇಮಕಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ: ಶ್ರೀರಾಮುಲು- ಬಳ್ಳಾರಿ ಗೋವಿಂದ ಕಾರಜೋಳ- ಬೆಳಗಾವಿ ಕೆ.ಎಸ್.ಈಶ್ವರಪ್ಪ- ಚಿಕ್ಕಮಗಳೂರು […]