ಶಂಕರ ಶಾಂತಿ ಹಲ್ಲೆ ಪ್ರಕರಣ: ಅಮಾಯಕರ ವಿಚಾರಣೆ ಖಂಡನೀಯ
ಉಡುಪಿ: ಆರ್ ಟಿಐ ಕಾರ್ಯಕರ್ತ ಶಂಕರ್ ಶಾಂತಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೂ ಬಾರ್ಕೂರು ಕಾಳಿಕಾಂಬಾ ದೇವಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ವಿಶ್ವಕರ್ಮ ಸಮುದಾಯವನ್ನು ಅನಗತ್ಯವಾಗಿ ಟಾರ್ಗೆಟ್ ಮಾಡುತ್ತಿರುವುದು ಖಂಡನೀಯ. ಅಮಾಯಕರ ಮೇಲೆ ದೂರು ದಾಖಲಿಸುವ ಷಡ್ಯಂತರ ನಡೆಯುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಸಮಿತಿ ವತಿಯಿಂದ ಶುಕ್ರವಾರ ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರಿಗೆ ಮನವಿ ಸಲ್ಲಿಸಲಾಯಿತು. ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಜನರ ಸಮಿತಿ ರಚನೆ ಮಾಡಲಾಗಿತ್ತು. ಈ […]