ಸಾಣೂರು: ಜಿಲ್ಲಾ ಮಟ್ಟದ ಅಂತರ್ ಯುವ ಮಂಡಲಗಳ ಕ್ರೀಡಾಕೂಟ
ಕಾರ್ಕಳ: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಿಲ್ಲಾ ಯುವ ಪ್ರಶಸ್ತಿ ವಿಜೇತ ಯುವಕ ಮಂಡಲ ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅಂತರ್ ಯುವ ಮಂಡಲಗಳ ಕ್ರೀಡಾಕೂಟ ಪ್ರಕೃತಿ ನ್ಯಾಷನಲ್ ಸ್ಕೂಲ್ ಮೈದಾನ ಸಾಣೂರು ಇಲ್ಲಿ ಪೆಬ್ರವರಿ 16 ರಂದು ನಡೆಯಿತು. ಅಂತರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗದ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರು ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು ಕ್ರೀಡಾಕೂಟವನ್ನು ಉದ್ಘಾಟಿಸಿ […]