ಸಾಸ್ತಾನ: ವಿಜಯನಗರ ದೊರೆ ಇಮ್ಮಡಿ ದೇವರಾಯನ ಶಾಸನ ಪತ್ತೆ
ಸಾಸ್ತಾನ: ಸಾಸ್ತಾನದ ಪಾಂಡೇಶ್ವರ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆಂಕಬೆಟ್ಟು ಪ್ರದೇಶದ ಶ್ರೀನಿವಾಸ ಭಟ್ ಅವರ ಮನೆಯ ಹಿಂಭಾಗದ ಬಾವಿಯ ಸಮೀಪದಲ್ಲಿ 14 ನೇ ಶತಮಾನದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ವಿದ್ವಾಂಸರಾದ ಡಾ. ಎಸ್.ಜಿ. ಸಾಮಕ್ ಅವರು ಪತ್ತೆ ಮಾಡಿದ್ದು, ಇದನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ. ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು 180 ಸೆಂ.ಮೀ ಎತ್ತರ 60 ಸೆಂ.ಮೀ ಅಗಲವಿದೆ. ಶಾಸನದ ಮೇಲ್ಬಾಗದಲ್ಲಿ ಬ್ರಾಹ್ಮಣ […]