ಮಂಗಳೂರು: ಭಾಗವತ ಪಟ್ಲ ಸತೀಶ್ ಶೆಟ್ಟರಿಗೆ ಸೃಷ್ಟಿ ಕಲಾಭೂಷಣ
ಮಂಗಳೂರು: ಮೇರು ಭಾಗವತ, ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಅವರನ್ನು ಸೃಷ್ಟಿ ಕಲಾ ವಿದ್ಯಾಲಯ ಕೊಡಮಾಡುವ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭಾಗವತಿಕೆ ಮೂಲಕ ಯಕ್ಷ ರಂಗದಲ್ಲಿ ಅಭೂತಪೂರ್ವ ಸಾಧನೆ ಮಾಡಿದ ಅದೇ ರೀತಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಲಕ ಅಶಕ್ತ ಕಲಾವಿದರ ಶ್ರೇಯೋಭಿವೃದ್ಧಿಗೆ, ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪಟ್ಲ ಸತೀಶ ಶೆಟ್ಟಿ ಅವರ ಸಮಾಜ ಮುಖಿ ಸೇವೆಯನ್ನು ಪರಿಗಣಿಸಿ, ಫೆ.2ರಂದು ಬೆಂಗಳೂರಿನ ಸೃಷ್ಟಿ ಕಲಾವಿದ್ಯಾಲಯ ದಶಮಾನದ ಹಬ್ಬದ ಸಂದರ್ಭದಲ್ಲಿ ಜೆ.ಪಿ. ನಗರದ ಆರ್.ವಿ.ದಂತ ಮಹಾವಿದ್ಯಾಲಯ […]