ರಕ್ತದ ಆಪತ್ಬಾಂಧವ ಸತೀಶ್ ಸಾಲಿಯಾ‌ನ್ ಮಣಿಪಾಲ ಅವರಿಗೆ ಮಂಗಳೂರಿನಲ್ಲಿ ಸನ್ಮಾನ

ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ವತಿಯಿಂದ ನಾಳೆ (ಮಾ. 27) ಮಂಗಳೂರು ಮುಳಿಹಿತ್ಲುವಿನ ಫೆಡರೇಷನ್ ಪ್ರಧಾನ ಕಚೇರಿಯಲ್ಲಿ ನಡೆಯುವ ಉಚಿತ ಮಣಿಪಾಲ್ ಸಿಗ್ನಾ ಪ್ರೋಹೆಲ್ತ್ ಇನ್ಶ್ಯೂರೆನ್ಸ್ ಕಾರ್ಡ್ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ರಕ್ತದ ಆಪತ್ಬಾಂಧವ ಸತೀಶ್ ಸಾಲಿಯಾನ್ ಮಣಿಪಾಲ್ ಅವರನ್ನು ಸನ್ಮಾನಿಸಲಾಗುವುದು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ. ಜಿ. ಶಂಕರ್, ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ, ದ.ಕ. ಮೊಗವೀರ […]