ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್(ರಿ ) ಇದರ ಕಾರ್ಯಕ್ಷೇತ್ರಕ್ಕೆ ಒಳಪಟ್ಟಿರುವ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ವ್ಯಾಪ್ತಿಯ ಉಡುಪಿ, ಬ್ರಹ್ಮಾವರ, ಕಾಪು ತಾಲೂಕುಗಳನ್ನೊಳಗೊಂಡ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ 2023-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸತ್ಯಾನಂದ ನಾಯಕ್ ಆತ್ರಾಡಿ ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯ ಸೇವೆ: ಸತ್ಯಾನಂದ ನಾಯಕ್ ರವರು ಕಳೆದ 20 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪರ್ಕದಲ್ಲಿದ್ದು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ, ತಾಲೂಕು […]