ಸತ್ಯನಾಥ ಸ್ಟೋರ್ಸ್ 75ನೇ ವರ್ಷದ ಸಂಭ್ರಮಾಚರಣೆ: ಮದುವೆ ಜವಳಿ ಖರೀದಿಗೆ ಮಧುಚಂದ್ರ ಪ್ರವಾಸ ಕೂಪನ್ ಕೊಡುಗೆ

ಉಡುಪಿ: ಏಳು ದಶಕಗಳಿಂದ ವಸ್ತ್ರ ವ್ಯಾಪಾರ ಮೂಲಕ ಕರಾವಳಿ, ಮಲೆನಾಡಿನಲ್ಲಿ ಮನೆ ಮಾತಾಗಿರುವ, ಗ್ರಾಹಕರ ಪ್ರೀತಿಗೆ ಪಾತ್ರವಾದ ಬ್ರಹ್ಮಾವರ, ತೀರ್ಥಹಳ್ಳಿ ಮತ್ತು ಕೊಪ್ಪದಲ್ಲಿರುವ ಸತ್ಯನಾಥ ಸ್ಟೋರ್ಸ್ 75ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ. ಅಮೃತ ಮಹೋತ್ಸವದ ಶುಭ ಘಳಿಗೆಯಲ್ಲಿ ಸಂಸ್ಥೆಯ ಎಲ್ಲ ವಸ್ತ್ರಮಳಿಗೆಗಳಲ್ಲಿ ಗ್ರಾಹಕರಿಗೆ “ದಂಪತಿಗಳ ಮಧುಚಂದ್ರ ಪ್ರವಾಸ ಕೂಪನ್” ಕೊಡುಗೆಯನ್ನು ಆಯೋಜಿಸಲಾಗಿದೆ. ಮದುವೆಯ ಜವಳಿ ಖರೀದಿಸುವ ಗ್ರಾಹಕರಿಗೆ ಕೂಪನ್ ನೀಡಲಾಗುತ್ತದೆ. ಅದೃಷ್ಟಶಾಲಿ ವಿಜೇತರಿಗೆ ಮಧುಚಂದ್ರ ಪ್ರವಾಸ ಯೋಜನೆಯನ್ನು ಕಲ್ಪಿಸಲಿದೆ. ಈ ವರ್ಷ ಜುಲೈ ತಿಂಗಳಲ್ಲಿ ಅದೃಷ್ಟಶಾಲಿಗಳ ಡ್ರಾ ನಡೆಯಲಿದೆ. […]

ಸತ್ಯನಾಥ ಸ್ಟೋರ್ ಬ್ರಹ್ಮಾವರ, ತೀರ್ಥಹಳ್ಳಿ ಮತ್ತು ಕೊಪ್ಪದಲ್ಲಿ ದೀಪಾವಳಿ ಧಮಾಕ ವಿಶೇಷ ಆಫರ್!!

ಉಡುಪಿ : ಕರಾವಳಿ ಕರ್ನಾಟಕ ಮತ್ತು ಮಲೆನಾಡಿನಲ್ಲಿ ಮದುವೆ ಜವಳಿಗೆಂದೇ ಪ್ರಸಿದ್ಧವಾದ ಸತ್ಯನಾಥ ಸ್ಟೋರ್ ನ ಎಲ್ಲಾ ಮಳಿಗೆಯಲ್ಲಿ ದೀಪಾವಳಿ ಧಮಾಕ ವಿಶೇಷ ಆಫರ್ ಆರಂಭಗೊಂಡಿದೆ. ನ. 5 ರಿಂದ ಸತ್ಯನಾಥ ಸ್ಟೋರ್ ನ ಎಲ್ಲಾ ಮಳಿಗೆಯಲ್ಲಿ ಮಹಿಳೆಯರ, ಪುರುಷರ ಹಾಗೂ ಮಕ್ಕಳ ವಿವಿಧ ಬಗೆಯ ಮನ ಒಪ್ಪುವ ವಸ್ತ್ರಗಳಿಗೆ ವಿಶೇಷ ಕೊಡುಗೆಯಾಗಿ ಡಿಸ್ಕೌಂಟ್ ಘೋಷಿಸಿದೆ. ಎಲ್ಲಾ ವರ್ಗದ ಜನರ ವಸ್ತ್ರಗಳ ವಿಪುಲ ಸಂಗ್ರಹ ಒಂದೇ ಸೂರಿನಡಿ ಲಭ್ಯವಿದ್ದು, ಗ್ರಾಹಕರು ಈ ವಿಶೇಷ ರಿಯಾಯತಿಯ ದರ ಕಡಿತದ […]

ಬ್ರಹ್ಮಾವರ: ಜೂನ್ 10 ರಿಂದ ಸತ್ಯನಾಥ ಸ್ಟೋರ್ಸ್ ನಲ್ಲಿ ಮಾನ್ಸೂನ್ ಸೇಲ್; ಉಡುಪುಗಳ ಮೇಲೆ 50% ರಿಯಾಯತಿ!!

ಬ್ರಹ್ಮಾವರ: ಕರಾವಳಿಯಲ್ಲಿ ಮದುವೆ ಜವಳಿಗೆ ಪ್ರಸಿದ್ಧವಾದ ಸತ್ಯನಾಥ ಸ್ಟೋರ್ಸ್ ನಲ್ಲಿ ಗ್ರಾಹಕರ ಬಹು ನಿರೀಕ್ಷೆಯ ಮಾನ್ಸೂನ್ ಸೇಲ್ ಜೂನ್ 10 ರಿಂದ ಆರಂಭಗೊಳ್ಳಲಿದೆ. ಮಹಿಳೆಯರ ರೇಷ್ಮೆ ಸೀರೆ, ಫ್ಯಾನ್ಸಿ ಸೀರೆ, ಕುರ್ತಿಸ್ , ಚೂಡಿದಾರ್, ಗೌನ್, ಡ್ರೆಸ್ ಮೆಟೀರಿಯಲ್, ಪುರುಷರ ಬ್ರಾಂಡೆಡ್ ಶರ್ಟ್, ಪ್ಯಾಂಟ್, ಟಿ ಶರ್ಟ್ ಹಾಗೂ ಮಕ್ಕಳ ಎಲ್ಲಾ ಬಗೆಯ ಮನ ಸೂರೆಗೊಳ್ಳುವ ಬಟ್ಟೆಗೆ ವಿಶೇಷ ಕೊಡುಗೆಯಾಗಿ 50% ತನಕ ರಿಯಾಯತಿ ನೀಡಲಾಗುತ್ತದೆ. ಎಲ್ಲಾ ವರ್ಗದ ಗ್ರಾಹಕರಿಗಾಗಿ ಬಟ್ಟೆಗಳ ವಿಫುಲ ಸಂಗ್ರಹ ಒಂದೇ ಸೂರಿನಡಿಯಲ್ಲಿ […]