ಸೌದಿ ಅರೇಬಿಯಾದಲ್ಲಿ ವ್ಯಕ್ತಿ ಬಂಧನ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ತುರ್ತು ಸ್ಪಂದನೆ
ಉಡುಪಿ: ಫೇಸ್‍ಬುಕ್ ನಲ್ಲಿ ಸೌದಿ ದೊರೆಯ ವಿರುದ್ದ ಪೋಸ್ಟ್ ಮಾಡಿದ್ದಾರೆ ಎಂದು ಅರೋಪಿಸಿ ಸೌದಿ ಅರೇಬಿಯಾದಲ್ಲಿ ಬಂಧಿತನಾಗಿರುವ ಉಡುಪಿ ಜಿಲ್ಲೆ ಗೋಪಾಡಿ ಗ್ರಾಮದ ಹರೀಶ್ ಬಂಗೇರಾ ಅವರ ಕುರಿತು ಸೋಮವಾರ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿ ವೀಕ್ಷಿಸಿದ, ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕೂಡಲೇ ರಿಯಾದ್ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಪ್ರಕರಣದ ಮಾಹಿತಿ ಪಡೆದರು. ಭಾರತೀಯ ದೂತವಾಸದ ಅಧಿಕಾರಿಗಳ ಜತೆ ಮಾತನಾಡಿದ ಕಾರ್ಯದರ್ಶಿಗಳು, ಆದಷ್ಟು ಶೀಘ್ರದಲ್ಲಿ ಹರೀಶ್ […]