ಬ್ರಹ್ಮಾವರ: ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಇದರ 5ನೇ ಶಾಖೆ ಉದ್ಘಾಟನೆ
ಬ್ರಹ್ಮಾವರ: ವಿಶಿಷ್ಟ ಕಲ್ಪನೆಯೊಂದಿಗೆ ಪ್ರಾರಂಭಗೊಂಡು, ಸವಿತಾ ಸಮಾಜಕ್ಕೆ ಅಗತ್ಯವಿರುವ ವಸ್ತುಗಳನ್ನು ಸಹಕಾರಿ ತತ್ತ್ವದಡಿ ಪೂರೈಸಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿಯು ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಬಿ. ಎಚ್. ಕೃಷ್ಣ ರೆಡ್ಡಿ ಹೇಳಿದರು. ಅವರು ಮಂಗಳವಾರ ಬ್ರಹ್ಮಾವರ ಸೈಂಟ್ ಅಂತೋನಿ ಪ್ರೆಸ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಸವಿತಾ ಸಹಕಾರಿಯ 5ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರದ ಸವಲತ್ತುಗಳನ್ನು ನೇರವಾಗಿ ಜನರಿಗೆ ತಲುಪಿಸುವ […]
ಅಂಬಲಪಾಡಿ: ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರ ವತಿಯಿಂದ ರಾಜ್ಯಮಟ್ಟದ ವಿಚಾರಸಂಕಿರಣ
ಉಡುಪಿ: ಅಂಬಲಪಾಡಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ವತಿಯಿಂದ ಜಿಲ್ಲಾ ಸವಿತಾ ಸಮಾಜದ ಸಹಯೋಗದೊಂದಿಗೆ ಸವಿತಾ ಸಮಾಜಕ್ಕೆ ಸಹಕಾರಿ ಸಂಘಗಳ ಅವಶ್ಯಕತೆ ಮತ್ತು ಅನುಷ್ಠಾನ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಅಂಬಲಪಾಡಿ ಜಿಲ್ಲಾ ಸವಿತಾ ಸಮಾಜ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಲಾಯಿತು. ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ನವೀನ್‌ಚಂದ್ರ ಭಂಡಾರಿ ಮಾತನಾಡಿ, ಸವಿತಾ ಸಮಾಜದ ವೃತ್ತಿ ಬದುಕಿಗೆ ಅಗತ್ಯವಿರುವ ಟಿಶ್ಯು ಪೇಪರ್ ತಯಾರಿಸುವ ಕೈಗಾರಿಕಾ ಘಟಕವನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಈ ಮೂಲಕ […]