SBI: 600 ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಸ್ಪೆಷಲಿಸ್ಟ್‌ ಕೇಡರ್‌ ಆಫೀಸರ್‌ (ಎಸ್‌ಸಿಒ) ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 600 ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ವೇತನ: ಮಾಸಿಕ ವೇತನಕ್ಕೆ ಸಂಬಂಧಿಸಿದ ಮಾಹಿತಿಗೆ ಈ ಕೆಳಗೆ ನೀಡಿರುವ ಎಸ್‌ಬಿಐ ವೆಬ್‌ಸೈಟ್‌ನಿಂದ ಮಾಹಿತಿ ಪಡೆಯಬಹುದು. ವಯಸ್ಸು: 21 ರಿಂದ 40 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ). ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ […]