ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ 51.48 ಲಕ್ಷ ರೂ. ಲಾಭ, ಶೇ. 9.50 ಡಿವಿಡೆಂಡ್
ಮಂಗಳೂರು:ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ 11ನೇ ವಾರ್ಷಿಕ ಸಾಮಾನ್ಯ ಸಭೆ ಶನಿವಾರ ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಭಾಂಗಣದಲ್ಲಿ ಜರಗಿತು. ಅಧ್ಯಕ್ಷತೆ ವಹಿಸಿದ್ದ ಭಾಸ್ಕರ್ ಎಸ್ ಕೋಟ್ಯಾನ್ ಮಾತನಾಡಿ, ನಮ್ಮ ಸಂಸ್ಥೆಯು ಸರ್ವ ಸದಸ್ಯರ ಮತ್ತು ಠೇವಣಿದಾರರ ಸಹಕಾರದಿಂದ ಉತ್ತಮ ಅಭಿವೃದ್ಧಿ ಸಾಧಿಸಿದೆ. 11,684 ಸದಸ್ಯರನ್ನು ಹೊಂದಿದ್ದು, ಪಾಲು ಬಂಡವಾಳ 1.42 ಕೋಟಿ ರೂ. ಇರುತ್ತದೆ. 45.54 ಕೋಟಿ ರೂ. ಠೇವಣಿ ಹೊಂದಿದ್ದು ಪ್ರಸಕ್ತ ಸಾಲಿನಲ್ಲಿ 46.05 ಕೋಟಿ ರೂ.ಸಾಲ ನೀಡಲಾಗಿದೆ ಎಂದರು. ಸಂಸ್ಥೆಯು 51.48 ಲಕ್ಷ ರೂ. ಲಾಭ […]
ಮಂಗಳೂರು: ಸಿಎಂ ನಿಧಿಗೆ ಬಜಪೆ ವ್ಯ.ಸೇ.ಸ. ಸಂಘದಿಂದ 5 ಲಕ್ಷ ರೂ.
ಮಂಗಳೂರು: ರಾಜ್ಯದ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸಹಕಾರಿ ಸಂಘ ಸಂಸ್ಥೆಗಳಿಗೆ ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮನವಿ ಮಾಡಿದ್ದು ಇದಕ್ಕೆ ಸ್ಪಂದಿಸಿರುವ ಬಜಪೆ ವ್ಯ.ಸೇ.ಸ. ಸಂಘ 5 ಲಕ್ಷ ರೂ. ನೆರವು ನೀಡಿದೆ. ಗುರುವಾರ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಬಜಪೆ ವ್ಯ.ಸೇ.ಸ. ಸಂಘದ ಅಧ್ಯಕ್ಷ ಕೆ. ಮೋನಪ್ಪ ಶೆಟ್ಟಿ ಎಕ್ಕಾರು ಅವರು ನೆರವಿನ ಚೆಕ್‌ನ್ನು ಸಿಎಂ ಪ್ರಕೃತಿ ವಿಕೋಪ ನಿಧಿಗೆ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮೂಲಕ ಹಸ್ತಾಂತರಿಸಿದರು. […]