ಕಾರ್ಕಳ: ಸಿಂಧೂರ ವಿದ್ಯಾರ್ಥಿ ವೇತನ ಕಾರ್ಯಕ್ರಮ 

ಕಾರ್ಕಳ: ಸಿಂಧೂರ ವಿದ್ಯಾರ್ಥಿ ವೇತನ ಕಾರ್ಯಕ್ರಮ  ಸಿಂಧೂರ ಕಲಾವಿದೆರ್ ಕಾರ್ಲ ಇವರು ಪ್ರತೀ ವರ್ಷ ಕೊಡುತ್ತಿರುವ ವಿದ್ಯಾರ್ಥಿ ವೇತನ ಕಾರ್ಯಕ್ರಮ ವು ಸೆಪ್ಟೆಂಬರ್ 19 ರಂದು ದೇವಿಕೃಪಾ ಇಂದಿರಾ ನಗರ ಪುಲ್ಕೇರಿ ಇಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ವಿಜಯ ಶೆಟ್ಟಿ ಕಾರ್ಕಳ ಇವರು ಸಿಂಧೂರ ಕಲಾವಿದರು ಜನರಿಗೆ ಮನರಂಜನೆ ನೀಡುವುದರೊಂದಿಗೆ ಸಮಾಜ ಮುಖಿಯಂತ ಉತ್ತಮ ಕೆಲಸಗಳನ್ನು ಮಾಡುತ್ತೀದ್ದು  ತುಂಬಾ ಸಂತೋಷ ದ ವಿಷಯ ಎಂದು ಪ್ರಶಂಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಂಡದ ಸಂಚಾಲಕರಾದ  ಜೇರಾಲ್ಡ್ ಡಿಸಿಲ್ವ […]