ತ್ರಿಶಾ ಕ್ಲಾಸಸ್ ನಲ್ಲಿ ಪಿಯು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪರೀಕ್ಷೆ

ಉಡುಪಿ: ಕರಾವಳಿಯಲ್ಲಿ 24 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತ್ರಿಶಾ ಕ್ಲಾಸಸ್ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ಜನವರಿ 22 ರಂದು ನಡೆಸಲಾಗುತ್ತಿದೆ. ಪಿಯು ವಿದ್ಯಾರ್ಥಿಗಳಲ್ಲಿ ವಾಣಿಜ್ಯ ವಿಷಯದ ಜೊತೆಗೆ ಸಾಮಾನ್ಯ ಜ್ಞಾನ, ಪಠ್ಯದ ಜ್ಞಾನ ಹಾಗೂ ಪಠ್ಯೇತರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ತ್ರಿಶಾ ಸ್ಕಾಲರ್ ಶಿಪ್ ಪರೀಕ್ಷೆ (Tisha Scolarship Test) ಅನ್ನು ಸಿದ್ಧಪಡಿಸಲಾಗಿದೆ. ಈ ಪರೀಕ್ಷೆಯಲ್ಲಿ ಯಾವುದೇ ಕ್ಷೇತ್ರದ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಗಳಿಸಿದ ಅಂಕದ […]

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಉನ್ನತ ವ್ಯಾಸಾಂಗಕ್ಕೆ ವಿದ್ಯಾರ್ಥಿ ವೇತನ ಹಾಗೂ ಫೆಲೋಶಿಪ್ ಸೌಲಭ್ಯ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಜಿ ವ್ಯಾಸಂಗ ಮಾಡಲು ಅನುಕೂಲವಾಗುವಾಗುವಂತೆ ವಿದ್ಯಾರ್ಥಿ ವೇತನ ಸೌಲಭ್ಯ ಪಡೆಯಲು http://103.138.196.8/nos ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ https://dom.karnataka.gov.in ಅಥವಾ ಸಹಾಯವಾಣೆ ಸಂಖ್ಯೆ: 8277799990 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫೆಲೋಶಿಪ್ ಸೌಲಭ್ಯ: […]

ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಉಡುಪಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ಅರ್ಹತಾ ವಿದ್ಯಾರ್ಥಿವೇತನಕ್ಕೆ ವೆಬ್‌ಸೈಟ್ www.tw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಮಣಿಪಾಲ ದೂ.ಸಂಖ್ಯೆ: 0820-2574814, 2950198 ಅಥವಾ ಉಡುಪಿ ದೂ.ಸಂಖ್ಯೆ: 0820-258884, ಕುಂದಾಪುರ ದೂ.ಸಂಖ್ಯೆ: 08254-234609 ಹಾಗೂ ಕಾರ್ಕಳ ದೂ.ಸಂಖ್ಯೆ: 08258-232133 […]

ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರು ಮಾಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881, 2573881 ಅನ್ನು […]

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್‍ಪಾಲ್ ಸುವರ್ಣ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಯಶ್‍ಪಾಲ್ ಸುವರ್ಣ ತಿಳಿಸಿದ್ದಾರೆ. ಬ್ಯಾಂಕಿನ ಸದಸ್ಯರ ಮಕ್ಕಳು 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 85, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 80 ಹಾಗೂ 2021ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. 70 ಮತ್ತು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ.65 ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಇತರ ವಿದ್ಯಾರ್ಥಿಗಳು […]