ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಅವರಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶ ‘ನಲಿಕಲಿ ನಕ್ಷತ್ರ’

ಗಂಗಾವತಿ (ಕೊಪ್ಪಳ):ಇಲ್ಲೊಂದು ಸರ್ಕಾರಿ  ಶಾಲೆಯ ಗೋಡೆಗಳಿಗೆ ಚಿತ್ತಾರಗಳನ್ನು ಬಿಡಿಸುವ ಮೂಲಕ ಗಮನ ಇವರು ಸೆಳೆಯುತ್ತಿದ್ದಾರೆ.ಶಿಕ್ಷಕರ ತಂಡ ಮಕ್ಕಳನ್ನು ಶಾಲೆಗೆ ಸೆಳೆಯುವ ಉದ್ದೇಶದೊಂದಿಗೆ ಕೆಲಸ ಮಾಡುತ್ತಿದೆ. ಶಾಲಾ ಬಿಡುವಿನ ಅವಧಿಯಲ್ಲಿ ಗಂಗಾವತಿಯ ಸರ್ಕಾರಿ ಶಾಲೆಗಳ ಶಿಕ್ಷಕರು ‘ನಲಿಕಲಿ ನಕ್ಷತ್ರ’ ಎಂಬ ತಂಡ ಕಟ್ಟಿಕೊಂಡು ಶಾಲೆಗಳನ್ನು ಸುಂದರಗೊಳಿಸುವ ಕಾಯಕ ಮಾಡುತ್ತಿದ್ದಾರೆ. ಮಕ್ಕಳನ್ನು ತಮ್ಮ ಶಾಲೆಗಳತ್ತ ಆಕರ್ಷಿಸಿ ಅವರಿಗೆ ಉತ್ತಮ ಶಿಕ್ಷಣ ನೀಡಬೇಕಿದೆ. ಇದರ ಜೊತೆಗೆ ಕಟ್ಟಡದ ಸೌಂದರ್ಯಕ್ಕೂ ಗಮನ ಕೊಡಬೇಕು. ಒಳ ಮತ್ತು ಹೊರಾಂಗಣಗಳನ್ನು ಆಕರ್ಷಣೀಯಗೊಳಿಸಲು ನಾನಾ ಚಿತ್ತಾರಗಳ ಮೊರೆ […]