ಕೋವಿಡ್ ಹೆಚ್ಚಾದರೆ ಶಾಲೆಗಳನ್ನು ಸ್ಥಗಿತಗೊಳಿಸಲಾಗುವುದು: ಸಚಿವ ಬಿ.ಸಿ. ನಾಗೇಶ್
ಬೆಂಗಳೂರು: ಕೋವಿಡ್ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಹಿಂದೆಮುಂದೆ ನೋಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಮಕ್ಕಳ ಮೇಲೆ ಯಾವುದೇ ಗಂಭೀರ ಪರಿಣಾಮ ಬೀರಲ್ಲ ಎಂದು ವರದಿಗಳು ಬಂದಿವೆ. ಹೀಗಾಗಿ ಯಾರೂ ಕೂಡ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಒಂದು ವೇಳೆ ಕೊರೊನಾ ಬಿಗಾಡಿಸಿದರೆ ತರಗತಿಗಳನ್ನು ಸ್ಥಗಿತಗೊಳಿಸಲಾಗಿವುದು ಎಂದರು. ‘ಕೋವಿಡ್ ಹೆಚ್ಚಾದರೆ, ಶಾಲೆ, ಪರೀಕ್ಷೆ ನಿಲ್ಲಿಸುವ ಅಗತ್ಯ ಬಂದರೆ ಅದಕ್ಕೂ […]