ವಿಜ್ಞಾನ ಮತ್ತು ತಂತ್ರಜ್ಞಾನ ವಿದ್ಯಾರ್ಥಿ ಹಾಗೂ ಉಪನ್ಯಾಸಕರಿಗೆ ಕಾರ್ಯಾಗಾರ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಇವರ ಸಹಯೋಗದೊಂದಿಗೆ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಇಂಟಲೆಕ್ಚುವಲ್ ಪ್ರೋಪರ್ಟಿ ರೈಟ್ಸ್ ಅಂಡ್ ಎಂಟರ್‌ಪ್ರೆನೋರ್‌ಶಿಪ್ ಡೆವಲಪ್‌ಮೆಂಟ್ ವಿಷಯದ ಕುರಿತು ಕಾರ್ಯಾಗಾರವು ಜೂನ್ 19 ರಿಂದ 23 ರ ವರೆಗೆ ಬೆಂಗಳೂರಿನ ಜಿ.ಕೆ.ವಿ.ಕೆ ಆವರಣದ ಪ್ರೊ. ಯು.ಆರ್ ರಾವ್ ವಿಜ್ಞಾನ ಭವನದ […]

ಬೆಂಗಳೂರು: ವಿಜ್ಞಾನ ಮತ್ತು ಪತ್ರಿಕೋದ್ಯಮ ಪದವೀಧರರಿಗೆ ಪಠ್ಯಾನುವಾದ ಕಮ್ಮಟ

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆ ವಿಜ್ಞಾನ್ ಪ್ರಸಾರ್ ಮತ್ತು ಕುವೆಂಪು ಭಾಷಾ ಭಾರತಿ ಇವರ ಸಹಯೋಗದೊಂದಿಗೆ ವಿಜ್ಞಾನ ಮತ್ತು ಪತ್ರಿಕೋದ್ಯಮ ಪದವೀಧರರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಪಠ್ಯ ಅನುವಾದ ವಿಷಯದ ಕುರಿತು ಅಕ್ಟೋಬರ್ 18 ಮತ್ತು 19 ರಂದು ಎರಡು ದಿನಗಳ ಕಮ್ಮಟವನ್ನು ಬೆಂಗಳೂರು ವಿದ್ಯಾರಣ್ಯಪುರದಲ್ಲಿರುವ ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗುವುದು. ಕಮ್ಮಟದಲ್ಲಿ ವಿಶೇಷ ಉಪನ್ಯಾಸ, ಅನುವಾದ ತಂತ್ರಗಳ ಟಿಪ್ಪಣಿ ಮತ್ತು ಅಭ್ಯಾಸ ಅಧಿವೇಶನಗಳನ್ನು ಏರ್ಪಡಿಸಲಾಗಿದ್ದು, ಭಾಗವಹಿಸಲು […]

ಅಖಿಲ ಭಾರತ ಮಟ್ಟದ ಕೆವಿಪಿವೈ ಪರೀಕ್ಷೆ: ಎಕ್ಸ್ ಪರ್ಟ್ ಕಾಲೇಜಿನ 10 ವಿದ್ಯಾರ್ಥಿಗಳಿಗೆ ರ‍್ಯಾಂಕ್

ಮಂಗಳೂರು: ಭಾರತ ಸರಕಾರದ ವಿಜ್ಞಾನ ಮತ್ತುತಂತ್ರಜ್ಞಾನ ಇಲಾಖೆ ನಡೆಸಿದ ಕಿಶೋರ್ ವೈಜ್ಞಾನಿಕ್ ಪೋತ್ಸಾಹನ್‌ ಯೋಜನೆಯ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವಕಾಲೇಜಿನ 10 ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದರ‍್ಯಾಂಕ್ ಪಡೆದುಕೊಂಡಿದ್ದಾರೆ. ಇಂಡಿಯನ್‌ ಇನ್ಸಿಟ್ಯೂಟ್‌ ಆಫ್ ಸೈನ್ಸ್ ನಡೆಸಿದ ಕೆ.ವಿ.ಪಿ.ವೈ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಕಾಲೇಜಿನ ವಿದ್ಯಾರ್ಥಿ ಆದಿತ್ಯ ಕಾಮತ್ ಅಮ್ಮೆಂಬಳ 127ನೇ ರ‍್ಯಾಂಕ್ ಹಾಗೂ ಶ್ರೇಯಸ್ ಕೆ. ನಿಶಾನಿ 149ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಎಸ್‌ಸಿ-ಎಸ್‌ಟಿ ವಿಭಾಗದಲ್ಲಿ ವಿಶಾಲ್‌ ಎಸ್. 49ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. […]

ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನಾ ಪರೀಕ್ಷೆ: ಜ್ಞಾನಸುಧಾ ಕಾಲೇಜಿನ 5 ವಿದ್ಯಾರ್ಥಿಗಳಿಗೆ ರ‍್ಯಾಂಕ್

ಕಾರ್ಕಳ: ಇಂಡಿಯನ್ ಇನ್ಟಿಟ್ಯೂಟ್ ಆಫ್ ಸಾಯನ್ಸ್ ನಡೆಸುವ 2021 ನೇ ಸಾಲಿನ ರಾಷ್ಟ್ರಮಟ್ಟದ ಕೆವಿಪಿವೈ ಪರೀಕ್ಷೆ 22 ಮೇ 2022 ರಂದು ನಡೆದಿತ್ತು. ಶುಕ್ರವಾರದಂದು ಪ್ರಕಟವಾದ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾದ ಆರ್ಯ ಪಿ ಶೆಟ್ಟಿ, ಪ್ರಜ್ವಲ್ ಪಟ್‌ಗಾರ್, ಅಖಿಲ್ ಯು ವಾಗ್ಲೆ, ಆರ್ಯನ್ ವಿದ್ಯಾಧರ್ ಶೆಟ್ಟಿ, ಕಾರ್ತಿಕ್ ಬ್ಯಾಕುಡ್ ಜನರಲ್ ಮೆರಿಟ್ನಲ್ಲಿ ರ‍್ಯಾಂಕ್ ಪಡೆದಿರುತ್ತಾರೆ. ರಾಷ್ಟ್ರಮಟ್ಟದಲ್ಲಿ ಪ್ರತಿ ವರ್ಷ ಸುಮಾರು 1 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು , ಅದರಲ್ಲಿ ಈ ಬಾರಿ 12 (SX) […]