ಕೆರೆಗೆ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೃತ್ಯು

ನೆಲ್ಯಾಡಿ: ಕೆರೆಗೆ ತಾವರೆ ಹೂವಿನ ಗಿಡ ಬಿಡಲು ಹೋಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18) ಮೃತ ದುರ್ದೈವಿ. ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಬಿಡಲು ಹೋಗಿದ್ದು, ಈ ವೇಳೆ […]