‘ರಾಧಾರಮಣ’ ರಾಧಾ ಪಾತ್ರಕ್ಕೆ ಕಿರುತೆರೆಯ ಮತ್ತೋರ್ವ ನಟಿ ಕಾವ್ಯ ಗೌಡ ಎಂಟ್ರಿ

ಕಲರ್ಸ್ ಕನ್ನಡ ವಾಹಿನಿ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದು ರಾಧಾರಮಣ. ಹಿಂದಿನ ಕಾಲದ ಮುದುಕ, ಮುದುಕಿಯರಿಂದ ಹಿಡಿದು ಈಗಿನ ಕಾಲದ ಯುವತಿ, ಯುವಕರ ವರೆಗೂ ರಾತ್ರಿ 9 ಗಂಟೆಯಾದ್ರೆ ಟಿವಿ ಮುಂದೆ ಹಾಜರ್ ಆಗಿ ನೋಡುವ ಧಾರಾವಾಹಿ ಇದಾಗಿದ್ದು, ಅದಕ್ಕೆ ರಾಧಾರಮಣ ಧಾರಾವಾಹಿ ಟಿ.ಆರ್.ಪಿಯಲ್ಲೂ ಮುಂದಿದೆ. ರಾಧಾ ಪಾತ್ರದ ಮೂಲಕ ಎಲ್ಲರ ಮನೆಮಾತಾಗಿದ್ದ ರಾಧಾ ಮಿಸ್ ಖ್ಯಾತಿಯ ಶ್ವೇತಾ ಪ್ರಸಾದ್ ಈಗ ಸೀರಿಯಲ್ ನಿಂದ ಹೊರಬಂದಿದ್ದಾರೆ. ಹೆಚ್ಚು ಮಹಿಳಾ ಅಭಿಮಾನಿಗಳನ್ನು ಹೊಂದಿರುವ ಶ್ವೇತಾ ಪ್ರಸಾದ್ ಅವರ ಈ ನಿರ್ಧಾರ ಬಹಿರಂಗವಾಗುತ್ತಿದ್ದ […]