ಏಳು ಮಂದಿ ಸಂಪುಟಕ್ಕೆ ಸೇರ್ಪಡೆ: ಸಂಪುಟಕ್ಕಿಲ್ಲ ಮುನಿರತ್ನ, ಮೂವರಿಗೆ ಕೊಕ್

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಅಂತಿಮ ಕಸರತ್ತು ಮುಂದುವರಿದಿದ್ದು, ಏಂಟು ಮಂದಿ ಪೈಕಿ ಏಳು ಮಂದಿ ಮಾತ್ರ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಯಡಿಯೂರಪ್ಪನವರು ಒಂದು ಸಚಿವ ಸ್ಥಾನವನ್ನು ಖಾಲಿ ಉಳಿಸಿಕೊಂಡು ಏಳು ಸ್ಥಾನಗಳನ್ನು ಭರ್ತಿ ಮಾಡಲು ನಿರ್ಧರಿಸಿದ್ದಾರೆ. ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರ ಸಂಪುಟ ಸೇರ್ಪಡೆಗೆ ವರಿಷ್ಠರು ಒಪ್ಪಿಗೆ ನೀಡಿಲ್ಲ. ಜತೆಗೆ ಮೂವರು ಸಚಿವರನ್ನು ಕೈಬಿಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಸಂಪುಟ ಸೇರುವವರ ಪಟ್ಟಿ ಇಂದು ಬೆಳಿಗ್ಗೆ ಬಿಡುಗಡೆಯಾಗಲಿದೆ. ಮುನಿರತ್ನ ಬದಲಿಗೆ ಪರಿಷತ್ತಿನ ಸದಸ್ಯ […]