ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಹೊಲಿಗೆ ಯಂತ್ರ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಜ.15: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ, ಜಿಲ್ಲೆಯಲ್ಲಿ ಕನಿಷ್ಟ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡಿರುವ ಹಾಗೂ ವೃತ್ತಿಗೆ ಸಂಬಂಧಿಸಿದ ಪ್ರಮಾಣ ಪತ್ರ ಹೊಂದಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜನವರಿ 30 ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ […]