ಶನೇಶ್ವರ ದೇವಸ್ಥಾನ ಟ್ರಸ್ಟ್ ಕಾಡುಬೆಟ್ಟು: ವಾರ್ಷಿಕ ಮಹೋತ್ಸವ
ಉಡುಪಿ ಶ್ರೀ ಅಬ್ಬಗ ಧಾರಗ ವೀರಭದ್ರ ಮತ್ತು ಶನೇಶ್ವರ ದೇವಸ್ಥಾನ ಟ್ರಸ್ಟ್ ಕಾಡುಬೆಟ್ಟು ಉಡುಪಿಯಲ್ಲಿ ಶನಿವಾರ ಶ್ರೀ ದೇವರ ದಿವ್ಯ ಸನ್ನಿಧಿಯಾದ ಶ್ರೀ ವೀರಭದ್ರ ಸಹಪಾರಿವಾರ, ಶ್ರೀ ಶನೈಶ್ವರ ದೇವರ, ನಾಗದೇವರ ಸನ್ನಿಧಿಯಲ್ಲಿ. ವಾರ್ಷಿಕ ಮಹೋತ್ಸವ ಅಂಗವಾಗಿ ಶ್ರೀದೇವರಿಗೆ ಕಲಶಾಭಿಷೇಕ, ಗಣಯಾಗ, ಸಾನಿಧ್ಯ ಹವನ, ಇತ್ಯಾದಿ ಧಾರ್ಮಿಕ ಪೂಜಾ ಕಾರ್ಯಕ್ರಮವನ್ನು ಕೊರಂಗ್ರಪಾಡಿ ವಿಧ್ವಾನ್ ಕೆ.ಪಿ.ಕುಮಾರ್, ಗುರುತಂತ್ರಿಯವರ ಮಾರ್ಗದರ್ಶನದಲ್ಲಿ ಅರ್ಚಕರು ನೆಡೆಸಿಕೊಟ್ಟರು. ಟ್ರಸ್ಟಿನ ಅಧ್ಯಕ್ಷರು, ವಿಶ್ವಸ್ಥ ಮಂಡಳಿಯ ಸದಸ್ಯರು ಇದ್ದರು. ನೂರಾರು ಭಕ್ತರೂ ಉಪಸ್ಥರಿದ್ದರು.ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ […]