ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು: ನೂತನ ಉಪಪ್ರಾಂಶುಪಾಲರಾಗಿ ಜೈಸನ್ ಲುವಿಸ್ ನೇಮಕ.

ಶಂಕರನಾರಾಯಣ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮದರ್ ತೆರೇಸಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಕುಂದಾಪುರ ಪ್ರವರ್ತಿತ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜಿಗೆ ಆಡಳಿತ ಮಂಡಳಿ ವಿಜ್ಞಾನ ವಿಭಾಗದಲ್ಲಿ ಅಭ್ಯಸಿಸುವ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಸೌಲಭ್ಯ ನೀಡಿ, ಸಿ ಇ ಟಿ /ಜೆ ಇ ಇ ಮೈನ್ಸ್ / ನೀಟ್ /ಐ ಐ ಟಿ ಯಲ್ಲಿ ಅತ್ತ್ಯುತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ ಜಿಲ್ಲೆಯ ವಿವಿಧ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ 26 ವರ್ಷಗಳಸುದೀರ್ಘ […]