ಉನ್ನತಿ ಕೆರಿಯರ್ ಅಕಾಡೆಮಿ ವತಿಯಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಒಪ್ಪಂದ

ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ವತಿಯಿಂದ ಕುಂದಾಪುರ ತಾಲೂಕಿನ ಶಂಕರನಾರಾಯಣ ಸರ್ಕಾರಿ ಪ್ರ.ದ.ಕಾಲೇಜಿನ ಅಂತಿಮ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಯಿತು.  ಈ ಸಂದರ್ಭದಲ್ಲಿ ಕಮ್ಯೂನಿಕೇಶನ್ ಸ್ಕಿಲ್ಸ್, ವ್ಯಕ್ತಿತ್ವ ವಿಕಸನ, ಸಂದರ್ಶನ ಕಲೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಇದೇ ಸಂದರ್ಭದಲ್ಲಿ ಉನ್ನತಿ ಸಂಸ್ಥೆ ಹಾಗೂ ಕಾಲೇಜಿನ ನಡುವೆ ಕೌಶಲ್ಯ ಕರ್ನಾಟಕ ಯೋಜನೆಯಡಿ ಬ್ಯಾಂಕಿಂಗ್ ಹಾಗೂ […]