ಗೋಸಾಗಟ ತಡೆಯಲು ರಾಜ್ಯ ಸರಕಾರ ವಿಫಲ: ಶರಣ್ ಪಂಪ್ವೆಲ್
ಮಂಗಳೂರು: ಇತ್ತೀಚಿಗೆ ಮಂಗಳೂರಿನ ಕೊಟ್ಟಾರದಲ್ಲಿ ಗೋ ಸಾಗಾಟ ಮಾಡುವಾಗ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದು ವಿಎಚ್ ಪಿ ಅವರಲ್ಲ. ಗೋ ಸಾಗಾಟ ಪ್ರಕರಣ ತಡೆಯಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರಿನ ಕದ್ರಿಯ ವಿಶ್ವಶ್ರೀ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಜಾನುವಾರುಗಳ ಕಳ್ಳತನವಾಗ್ತಿದೆ. ಇದರ ಹಿಂದೆ ಗೋಕಳ್ಳರ ಬೃಹತ್ ಜಾಲವಿದೆ. ಕದ್ದ ಗೋವುಗಳಿಗೆ ಎಲ್ಲಿಂದಲೋ ಖರೀದಿಸಿದ […]