ಬಿಜೆಪಿ ಕಾಪು ಮಂಡಲ ಯುವಮೋರ್ಚಾದಿಂದ ಶಾರದಾ ಪೂಜೆ
ಕಾಪು: ಬಿಜೆಪಿ ಕಾಪು ಮಂಡಲ ಯುವಮೋರ್ಚಾದ ವತಿಯಿಂದ ಕಾಪು ಜೆಸಿ ಭವನದಲ್ಲಿ ಭಾನುವಾರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ಅವರ ನೇತೃತ್ವದಲ್ಲಿ ಮಕ್ಕಳಿಂದ ಶಾರದಾ ಪೂಜಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರಧ್ಯಕ್ಷ ಶ್ರೀಕಾಂತ್ ನಾಯಕ್, ಕಾಪು ಪ್ರಭಾರಿಗಳಾದ ಯಶ್ಪಾಲ್ ಸುವರ್ಣ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ. ಮುಖಂಡರಾದ ಗುರ್ಮೆ ಸುರೇಶ್ ಶೆಟ್ಟಿ, ಶೀಲಾ ಶೆಟ್ಟಿ, […]