ಕರಾಟೆ ಬ್ಲ್ಯಾಕ್ ಬೆಲ್ಟ್ ನಲ್ಲಿ ಆರನೇ ಪದವಿ ಪಡೆದ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ

ಉಡುಪಿ: ಉಡುಪಿ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಅಧ್ಯಕ್ಷರು ಹಾಗೂ ಕರಾಟೆ ಮುಖ್ಯ ಶಿಕ್ಷಕರು, ಮುಖ್ಯ ಪರೀಕ್ಷಕರು ಆಗಿರುವ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ ಅವರು ಕರಾಟೆ ಕ್ರೀಡೆಯ ಪ್ರಮುಖ ಘಟ್ಟವಾಗಿರುವ ಬ್ಲ್ಯಾಕ್ ಬೆಲ್ಟ್ ಆರನೇ ಪದವಿಯನ್ನು ಪಡೆಯುವುದರೊಂದಿಗೆ ಶಿಹಾನ್ ಶ್ರೇಣಿಯಿಂದ ರೆಂಷಿ ಶ್ರೇಣಿಗೆ ಪದೋನ್ನತಿ ಹೊಂದಿದ್ದಾರೆ. ಇವರು ಕರಾಟೆ ಬ್ಲ್ಯಾಕ್ ಬೆಲ್ಟ್ ಆರನೇ ಪದವಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿ, ಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಆಸ್ಟ್ರೇಲಿಯಾ ಇದರ ಏಷ್ಯಾ ಮುಖ್ಯ ಶಿಕ್ಷಕ ಹಂಷಿ ಬಿ. […]