ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವಕಾಶದ ಬಾಗಿಲು ತೆರೆದಿದೆ ಕುಂದಾಪುರದ ಶಿಕ್ಷ ಪ್ರಭಾ ಅಕಾಡೆಮಿ
ಕುಂದಾಪುರ: ಇಲ್ಲಿನ ಕುಂದೇಶ್ವರ ದೇವಸ್ಥಾನ ರಸ್ತೆಯ ಉತ್ತಮ ಕ್ಲಿನಿಕ್ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ( ಸ್ಪೇಸ್) ಸಂಸ್ಥೆಯ ವೃತ್ತಿಪರ ಕೋರ್ಸುಗಳನ್ನು ಮಾಡಲು ಇಚ್ಚಿಸುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸಿಕೊಡಲಾಗುತ್ತದೆ. 2019-20ನೇ ಸಾಲಿನ ಸಿಎ/ಸಿಎಸ್/ಸಿಎಂಎ ಮತ್ತು ಬ್ಯಾಂಕಿಂಗ್ ತರಗತಿ ಸಂಸ್ಥೆಯು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ ಫೌಂಡೇಶನ್ ಹಾಗೂ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದೆ. ಸಂಸ್ಥೆಯ ತರಬೇತಿದಾರರಿಂದ ತರಬೇತಿ […]