ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಮುಖ್ಯಮಂತ್ರಿಯವರ ಮಾಜಿ ಕಾನೂನು ಸಲಹೆಗಾರರಿಂದ ಸಂವಾದ ಕಾರ್ಯಕ್ರಮ

ಕುಂದಾಪುರ: ಕುಂದೇಶ್ವರ ದೇವಸ್ಥಾನ ರಸ್ತೆಯ ಉತ್ತಮ್ ಕ್ಲಿನಿಕ್ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿಯಲ್ಲಿ ಮುಖ್ಯ ಮುಖ್ಯಮಂತ್ರಿಯವರ ಮಾಜಿ ಕಾನೂನು ಸಲಹೆಗಾರ ಕೆ. ದಿವಾಕರ ಅವರು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಬಹಳಷ್ಟು ಶ್ರಮವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್ ಗಳಿಗೆ ತಮ್ಮ ಸಮಯವನ್ನು ವ್ಯರ್ಥ ಮಾಡುವುದರಿಂದ ಕ್ರಿಯಾಶೀಲತೆ ವ್ಯರ್ಥವಾಗುತ್ತದೆ ಆದ್ದರಿಂದ ಮೊಬೈಲ್ ಅವಲಂಬನೆ ಕಡಿಮೆ ಮಾಡಿ ಅಗತ್ಯಕ್ಕೆ ತಕ್ಕಂತೆ ಬಳಸಬೇಕು ಎಂದರು.  ಸಂಸ್ಥೆಯು ಈ […]