ಶಿಕ್ಷ ಪ್ರಭಾ ಅಕಾಡೆಮಿಯಿಂದ ಉಚಿತ ಆನ್ ಲೈನ್ ಕಾರ್ಯಗಾರ: ಮನೆಯಿಂದಲೇ ಪಡೆಯಿರಿ ಗುಣಮಟ್ಟದ ಶಿಕ್ಷಣ

ಕುಂದಾಪುರ: ಇಲ್ಲಿನ ಕುಂದೇಶ್ವರ ರಸ್ತೆಯ ಉತ್ತಮ ಕ್ಲಿನಿಕ್ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಂಸ್ಥೆಯು ಸಿ.ಎ, ಸಿ.ಎಸ್., ಕೋರ್ಸುಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರಲ್ಲಿ ಮುಂಚೂಣಿಯಲ್ಲಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಸಿ.ಎ., ಸಿ.ಎಸ್., ಕೋರ್ಸುಗಳ ಸಂಪೂರ್ಣ ಮಾಹಿತಿಯನ್ನು ಕಾರ್ಯಗಾರದಲ್ಲಿ ನೀಡಲು ಉದ್ದೇಶಿಸಿದೆ. ಈಗಾಗಲೇ ಸಿ.ಎ. ಇಂಟರ್ಮೀಡಿಯೇಟ್ ಮತ್ತು ಸಿ.ಎಸ್. ವಿದ್ಯಾರ್ಥಿಗಳಿಗೆ ಆನ್‍ ಲೈನ್ ತರಬೇತಿ ಆರಂಭಿಸಿ ವಿದ್ಯಾರ್ಥಿಗಳಿಗೆ ದೈನಂದಿನ ತರಗತಿಯನ್ನು ನಡೆಸುತ್ತಿದೆ. ದ್ವಿತೀಯ ಪಿಯುಸಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಸಿ.ಎ., […]