ಸ್ಪರ್ಧಾತ್ಮಕ ಪರೀಕ್ಷೆಗಳಿಗೆ “ಶಿಕ್ಷ ಪ್ರಭಾ” ಅಕಾಡೆಮಿಯಿಂದ ಗುಣಮಟ್ಟದ ಶಿಕ್ಷಣ: ರಜಾದಿನಗಳಲ್ಲಿ ಸ್ಪೆಷಲ್ ಬ್ಯಾಚ್

ಕುಂದಾಪುರ:ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕುಂದಾಪುರದ ಶಿಕ್ಷ ಪ್ರಭಾ ಅಕಾಡೆಮಿಯಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ವಿದ್ಯಾರ್ಥಿಗಳ ಬದುಕು ಕಟ್ಟುವಲ್ಲಿ ಸ್ಪೂರ್ತಿಯಾಗಿದೆ. ಕುಂದಾಪುರ ಕುಂದೇಶ್ವರ ದೇವಸ್ಥಾನ ರಸ್ತೆಯ ಉತ್ತಮ ಕ್ಲಿನಿಕ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಸಂಸ್ಥೆಯು ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ತರಬೇತಿ ನೀಡುವಲ್ಲಿ ಎಲ್ಲರ ಮೆಚ್ಚುಗೆ ಗಳಿಸಿದೆ.  ಸಂಸ್ಥೆಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರು, ಮುಂಬೈ ನಗರಗಳಲ್ಲಿ ದೊರಕುವಂತಹ ಆಧುನಿಕ ತಂತ್ರಜ್ಞಾನ ಆಧಾರಿತ ಗುಣಮಟ್ಟದ ಶಿಕ್ಷಣವನ್ನು ಕುಂದಾಪುರ ದಂತಹ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ದೊರಕುವಂತಾಗಬೇಕು ಎನ್ನುವ ಉದ್ದೇಶದಿಂದ […]