ಶಿರೂರು-ಮೂರ್ಕೈ: ನಾಳೆ (ಜ.2) ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಸ್ವಂತ ಆಡಳಿತ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಸಮಾರಂಭ
ಬ್ರಹ್ಮಾವರ: ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಸ್ವಂತ ಆಡಳಿತ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಸಮಾರಂಭವು ಶಿರೂರು-ಮೂರ್ಕೈ ಮುಖ್ಯರಸ್ತೆಯ ಶ್ರೀ ಮಲ್ಲಿಕಾರ್ಜುನ ಸೌಧದಲ್ಲಿ ನಾಳೆ (ಜ.2) ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಅಂದು ಬೆಳಿಗ್ಗೆ 11.30ಕ್ಕೆ ಸಮಾರಂಭವನ್ನು ಉದ್ಘಾಟಿಸುವರು. ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೃಷ್ಣ […]